ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ 11 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಶ್ರೀಲಂಕಾ
ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ 11 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಶ್ರೀಲಂಕಾಕೊಲಂಬೊ : ಮೀನುಗಾರರ ಸಮಸ್ಯೆಯನ್ನು ಮಾನವೀಯ ದೃಷ್ಟಿಕೋನದಿಂದ ಬಗೆಹರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ ಒಂದು ದಿನದ ಬಳಿಕ ಶ್ರೀಲಂಕಾ ಇಂದು ಕನಿಷ್ಠ ಪಕ್ಷ 11 ಭಾರತೀಯ ಮೀನುಗಾ ರರನ್ನು ಬಿಡುಗಡೆ ಮಾಡಿದೆ.ಪ್ರಧಾನಿ ಮೋದಿ ಮತ್ತು ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ ನಡುವೆ ನಿನ್ನೆ ನಡೆದ ಮಾತುಕತೆಯಲ್ಲಿ ಮೀನುಗಾರರ ಸಮಸ್ಯೆ ಪ್ರಮುಖವಾಗಿ ಪ್ರಸ್ತಾಪವಾಗಿತ್ತು.ಮೀನುಗಾರರ ಜೀವನೋಪಾಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ನಾವು ಚರ್ಚಿಸಿದ್ದೇವೆ. ಈ…