ವಕ್ಫ್ ತಿದ್ದುಪಡಿ ವಿಧೇಯಕವು ದುರ್ಬಲ ಜನರಿಗೆ ವರದಾನವಾಗಲಿದೆ : ದೇವೇಗೌಡರು
ವಕ್ಫ್ ತಿದ್ದುಪಡಿ ವಿಧೇಯಕವು ದುರ್ಬಲ ಜನರಿಗೆ ವರದಾನವಾಗಲಿದೆ : ದೇವೇಗೌಡರುವೀರಮಾರ್ಗ ನ್ಯೂಸ್ ನವದೆಹಲಿ : ವಕ್ಫ್ ತಿದ್ದುಪಡಿ ವಿಧೇಯಕವು ಮುಸ್ಲಿಮ್ ಸಮುದಾಯದಲ್ಲಿ ಅತ್ಯಂತ ತುಳಿತಕ್ಕೆ ಒಳಗಾಗಿರುವ ಬಡ, ದುರ್ಬಲ ಜನರಿಗೆ ವರದಾನವಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಪ್ರತಿಪಾದಿಸಿದ್ದಾರೆ.ರಾಜ್ಯಸಭೆಯಲ್ಲಿ ನಿನ್ನೆ ವಿಧೇಯಕ ಕುರಿತು ಮಾತನಾಡಿದ ಅವರು, ದೇಶದಲ್ಲಿರುವ ವಕ್ಫ್ ಬೋರ್ಡ್‌ಗಳ ಆಸ್ತಿ ಸುಮಾರು ೧.೨ ಲಕ್ಷ ಕೋಟಿ ಬೆಲೆ ಬಾಳುತ್ತದೆ. ಇಂತಹ ಬೆಲೆ ಬಾಳುವ ಆಸ್ತಿಯನ್ನು ದಾನಿಗಳು ನೀಡಿದ್ದಾರೆ. ಈ ಆಸ್ತಿಯನ್ನು ರಕ್ಷಣೆ ಮಾಡಿ ಬಡ…