ದೇವಸ್ಥಾನಗಳ ಆದಾಯವನ್ನು ಅನ್ಯ ಕಾರ್ಯಗಳಿಗೆ ಬಳಸಲ್ಲ : ಸಚಿವ ರಾಮಲಿಂಗಾ ರೆಡ್ಡಿ
ದೇವಸ್ಥಾನಗಳ ಆದಾಯವನ್ನು ಅನ್ಯ ಕಾರ್ಯಗಳಿಗೆ ಬಳಸಲ್ಲ : ಸಚಿವ ರಾಮಲಿಂಗಾ ರೆಡ್ಡಿವೀರಮಾರ್ಗ ನ್ಯೂಸ್ : ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ದೇವಸ್ಥಾನಗಳ ಆದಾಯವನ್ನು ಸರ್ಕಾರ ಅನ್ಯ ಕಾರ್ಯಗಳಿಗೆ ಬಳಸಿಕೊಳ್ಳುವುದಿಲ್ಲ ಎಂದು ಧಾರ್ಮಿಕ ದತ್ತಿ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.ವಿಧಾನಪರಿಷತ್‌ನಲ್ಲಿ ಸದಸ್ಯೆ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಎ ಗ್ರೇಡ್‌ನಿಂದ 8 ಕೋಟಿ ಆದಾಯ ಬರುತ್ತದೆ. ಈ ಹಣವನ್ನು ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಬಳಸಲಾಗುತ್ತದೆಯೇ ವಿನಃ ಅನ್ಯ ಕಾರ್ಯಗಳಿಗೆ ಬಳಕೆ ಮಾಡುವುದಿಲ್ಲ ಎಂದು…