ರಾಜ್ಯ ರೈತ ಘಟಕದಿಂದ ಚಳ್ಳಕೆರೆಯಲ್ಲಿ ರೈತ ಚೈತನ್ಯ ಯಾತ್ರೆ.
ಚಿತ್ರದುರ್ಗ ಜಿಲ್ಲ ಚಳ್ಳಕೆರೆ ತಾಲೂಕು : ಕೆ ಆರ್ ಎಸ್ ಪಕ್ಷದ ರಾಜ್ಯ ರೈತ ಘಟಕದಿಂದ ಚಳ್ಳಕೆರೆಯಲ್ಲಿ ರೈತ ಚೈತನ್ಯ ಯಾತ್ರೆ. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ರೈತ ಘಟಕ ಹಾಗೂ ಚಿತ್ರದುರ್ಗ ಜಿಲ್ಲ ಚಳ್ಳಕೆರೆ ತಾಲೂಕು ಸಮಿತಿ ನೇತೃತ್ವದಲ್ಲಿ ರೈತ ಚೈತನ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಚಳ್ಳಕೆರೆ ತಾಲೂಕಾಧ್ಯಂತ ಹಳ್ಳಿ ಹಳ್ಳಿಗಳಲ್ಲಿ ಈ ವಿಶೇಷ ಯಾತ್ರೆಯ ಮೂಲಕ ರೈತರ, ಕೃಷಿ ಕಾರ್ಮಿಕರ,ಮಹಿಳೆಯರ ಎಲ್ಲಾ ವರ್ಗದ ಸಮಸ್ಯೆಗಳನ್ನು ನೇರವಾಗಿ ಆಲಿಸಿ ಜನ ಸಂವಾದ ನಡೆಸಿ ಅವರ ಕುಂದು…