ಆರೋಗ್ಯ ಕಾಪಾಡಿಕೊಳ್ಳಿ ಡಾ. ವಿರಕ್ತಮಠ
ವಿಶ್ವ ಮೆದುಳು ದಿನ,,,ಸದಾ ಚಟುವಟಿಕೆಯಿಂದಿದ್ದು ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಿ : ಡಾ. ಚನ್ನಬಸಯ್ಯ ವಿರಕ್ತಮಠ ವೀರಮಾರ್ಗ ನ್ಯೂಸ್ : ಹಾವೇರಿ : ಸದಾ ಚಟುವಟಿಕೆಯಿಂದ ಇರುವುದರಿಂದ ನಮ್ಮ ಮೆದುಳನ್ನು ಆರೋಗ್ಯಕರವಾಗಿ ಇಟ್ಟುಕೊಳ್ಳಲು ಸಾಧ್ಯವಿದೆ ಎಂದು ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮದ ಅನುಷ್ಠಾನಾಧಿಕಾರಿ ಡಾ. ಚನ್ನಬಸಯ್ಯ ವಿರಕ್ತಮಠ ಹೇಳಿದರು. ತಾಲೂಕಿನ ದೇವಗಿರಿ ಗ್ರಾಮದಲ್ಲಿರುವ ಬಾಪೂಜಿ ಆಂಗ್ಲ ಮಾಧ್ಯಮ ಫ್ರೌಡ ಶಾಲೆಯಲ್ಲಿ ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಹಾಗೂ…