
ಎನ್ಎಂಎಂಎಸ್ ಹಾಜರಾತಿ ಕಡ್ಡಾಯ
ಎನ್ಎಂಎಂಎಸ್ ಹಾಜರಾತಿ ಕಡ್ಡಾಯ ವೀರಮಾರ್ಗ ನ್ಯೂಸ್ ಗದಗ : ಉದ್ಯೋಗ ಖಾತ್ರಿ ಯೋಜನೆ ಯೋಜನೆಯಡಿ 2025-26ನೇ ಸಾಲಿನಿಂದ ಪ್ರತಿಯೊಬ್ಬ ಕೂಲಿಕಾರರಿಗೆ ದಿನಕ್ಕೆ 370 ರೂ. ಕೂಲಿ ಸಿಗಲಿದ್ದು, ಅಕುಶಲ ಕೂಲಿಕಾರರು ಸದುಪಯೋಗ ಪಡೆಯಬೇಕು ಎಂದು ತಾ.ಪಂ ಸಹಾಯಕ ನಿರ್ದೇಶಕರಾದ (ಗ್ರಾ.ಉ) ಕುಮಾರ ಪೂಜಾರ ಅವರು ತಿಳಿಸಿದರು. ಗದಗ ತಾಲೂಕಿನ ಬೆಳಹೋಡ ಗ್ರಾಮದಲ್ಲಿ 2025-26 ನೇ ಸಾಲಿನಲ್ಲಿ ನರೇಗಾ ಯೋಜನೆಯ ಸಮುದಾಯ ಬದು ನಿರ್ಮಾಣ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು. ಉದ್ಯೋಗ ಖಾತ್ರಿ ಸಮುದಾಯ ಕಾಮಗಾರಿಗಳ ಹಾಜರಾತಿ ಕಡ್ಡಾಯವಾಗಿ…