ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಇಂದು ಸಂಜೆ 5 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ವೀರಮಾರ್ಗ ನ್ಯೂಸ್ : ದೆಹಲಿ : ಪ್ರಧಾನಿ ನರೇಂದ್ರ ಮೋದಿ ಇಂದು(ಸೆ.21) ಸಂಜೆ 5 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಧಾನಿಯವರ ಭಾಷಣವು GST ಸುಧಾರಣೆಯ ಮೇಲೆ ಕೇಂದ್ರೀಕರಿಸುವ ಸಾಧ್ಯತೆಯಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ. ಹೊಸ GST 2.0 ದರಗಳು ನಾಳೆಯಿಂದ ದೇಶದಲ್ಲಿ ಜಾರಿಗೆ ಬರಲಿವೆ ಎಂಬುದು ಗಮನಿಸಬೇಕಾದ ಸಂಗತಿ.

ನವದೆಹಲಿ, ಸೆಪ್ಟೆಂಬರ್ 21: ಪ್ರಧಾನಿ ನರೇಂದ್ರ ಮೋದಿ ಇಂದು (ಸೆ.21) ಸಂಜೆ 5 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಧಾನಿಯವರ ಭಾಷಣವು GST ಸುಧಾರಣೆಯ ಮೇಲೆ ಕೇಂದ್ರೀಕರಿಸುವ ಸಾಧ್ಯತೆಯಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ. ಹೊಸ GST 2.0 ದರಗಳು ನಾಳೆಯಿಂದ ದೇಶದಲ್ಲಿ ಜಾರಿಗೆ ಬರಲಿವೆ ಎಂಬುದು ಗಮನಿಸಬೇಕಾದ ಸಂಗತಿ. ಸರ್ಕಾರವು ಶೇ. 12 ಮತ್ತು ಶೇ. 28 ರ GST ಫ್ಲ್ಯಾಬ್‌ಗಳನ್ನು ತೆಗೆದುಹಾಕಿದೆ, ನಾಲ್ಕು ಫ್ಲ್ಯಾಬ್‌ಗಳಿಂದ ಎರಡು ಮುಖ್ಯ ಸ್ಪ್ಯಾಬ್‌ಗಳಿಗೆ ರಚನೆಯನ್ನು ಸರಳಗೊಳಿಸಿದೆ. ಪರಿಷ್ಕೃತ ವ್ಯವಸ್ಥೆಯಡಿಯಲ್ಲಿ, ಪ್ರಮಾಣಿತ GST ದರಗಳು ಶೇ. 5 ಮತ್ತು ಶೇ. 18 ಆಗಿರುತ್ತವೆ.