
ವಾಟ್ಸಾಪ್, ಇ-ಮೇಲ್ ನೋಟಿಸ್ ಸಲ್ಲ: ಸುಪ್ರೀಂ
ವೀರಮಾರ್ಗ ನ್ಯೂಸ್ : ದೆಹಲಿ : ಪೊಲೀಸರು ಆರೋಪಿಗಳಿಗೆ ಇ-ಮೇಲ್, ವಾಟ್ಸಾಪ್ ಮೂಲಕ ನೋಟಿಸ್ ಕಳುಹಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪೋಲಿಸ್ ಮತ್ತು ಕಾನೂನು ಜಾರಿ ಸಂಸ್ಥೆಗಳು ಸಿಆರ್‌ಪಿಸಿ ಕಲಂ 41ಎ ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಕಲಂ 35ರಡಿ ನಿಗದಿತ ಸೇವಾ ವಿಧಾನ ಮೂಲಕವಷ್ಟೇ ನೋಟಿಸ್ ತಲುಪಿಸಬೇಕು. ವಾಟ್ಸಾಪ್ ಅಥವಾ ಇತರೆ ವಿದ್ಯುನ್ಮಾನ ವಿಧಾನ ಗಳ ಮೂಲಕ ಬಂಧನ-ಪೂರ್ವ ನೋಟಿಸ್‌ಗಳನ್ನು ಕಳುಹಿಸು ವಂತಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ತಿಳಿಯಪಡಿಸಿದೆ. ಅಪರಾಧ ಪ್ರಕರಣವೊಂದರ ವಿಚಾರಣೆ…